ಈ ಪ್ರಶಸ್ತಿಯು ಮಹಾತ್ಮಾ ಗಾಂಧಿಯವರ ಹೆಸರಿನಲ್ಲಿ ಕೊಡಲಾಗುತ್ತದೆ. ಈ ಪ್ರಶಸ್ತಿಯನ್ನು ಭಾರತ ಸರ್ಕಾರವು ಗಾಂಧಿವಾದವನ್ನು ಪಾಲಿಸಿ ಸಾಮಾಜಿಕ, ಆರ್ಥಿಕ, ಅಥವಾ ರಾಜಕೀಯ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದವರಿಗೆ ಪ್ರದಾನ ಮಾಡಲಾಗುತ್ತದೆ. == ಪ್ರಶಸ್ತಿ ವಿಜೇತರು == == ಉಲ್ಲೇಖಗಳು ==