ಗಾನಯೋಗಿ ಪಂಚಾಕ್ಷರ ಗವಾಯಿ ಪಂಚಾಕ್ಷರಿ ಗವಾಯಿ ಅವರ ಕುರಿತಾದ ಒಂದು ಕನ್ನಡ ಚಲನಚಿತ್ರ. ಇದಕ್ಕೆ ಹಂಸಲೇಖರವರು ಸಂಗೀತ ನೀಡಿದ್ದಾರೆ. ಚಿತ್ರ: ಗಾನಯೋಗಿ ಪಂಚಾಕ್ಷರಿ ಗವಾಯಿ (1995) ಸಾಹಿತ್ಯ ಮತ್ತು ಸಂಗೀತ: ಹಂಸಲೇಖ ಗಾಯನ: ಡಾ.ರಾಜ್‍ಕುಮಾರ್, ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಂಸಲೇಖ ಈ ಚಿತ್ರದ ಸಂಗೀತಕ್ಕೆ 1995-96 ಸಾಲಿನ ಶ್ರೇಷ್ಟ ಸಂಗೀತ ನಿರ್ದೇಶಕ ರಾಷ್ಟ್ರಪ್ರಶಸ್ತಿ ಗಳಿಸಿದರು. ಎಸ್.ಪಿ.ಬಾಲಸುಬ್ರಹ್ಮಣ್ಯಂ ಈ ಚಿತ್ರದ ಸಂಗೀತಕ್ಕೆ 1995-96 ಸಾಲಿನ ಅತ್ಯುತ್ತಮ ಹಿನ್ನೆಲೆ ಗಾಯಕ ರಾಷ್ಟ್ರಪ್ರಶಸ್ತಿ ಗಳಿಸಿದರು.