ಗುರುಲಿಂಗಪ್ಪ ದೇವಪ್ಪ ಪಾಟೀಲರು ಮಾಜಿ ಶಾಸಕರು, ಸಂಸದರು ಹಾಗೂ ರಾಜಕೀಯ ಧುರೀಣರು. == ಜನನ == ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜನಿಸಿದರು. == ನಿರ್ವಹಿಸಿದ ಖಾತೆಗಳು == 1967ರಲ್ಲಿ ನಡೆದ ಲೋಕಸಭೆ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು. 1962ರಲ್ಲಿ ನಡೆದ ಲೋಕಸಭೆ 3ನೇ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ಇಂಡಿ ವಿಧಾನಸಭಾ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು. == ಉಲ್ಲೇಖಗಳು ==