ಭೌತಶಾಸ್ತ್ರದಲ್ಲಿ ಯಾವುದೇ ಒಂದು ವಸ್ತುವಿನ ಚಲನಶಕ್ತಿಯು ಆ ವಸ್ತುವಿನ ಚಲನೆ ಅಥವಾ ಗತಿಯಿಂದ ಪಡೆಯುವಂತ ಶಕ್ತಿಯಾಗಿರುತ್ತದೆ. ಚಲನಶಕ್ತಿಯು ಒಂದು ವಸ್ತುವನ್ನು ನಿಶ್ಚಲ ಸ್ಥಿತಿಯಿಂದ ಗೊತ್ತಾದ ವೇಗಕ್ಕೆ ವೇಗೋತ್ಕರ್ಷಗೊಳಿಸಲು ಮಾಡಬೇಕಾಗುವ ಕೆಲಸ ಎಂದು ವ್ಯಾಖ್ಯಾನಿಸಲಾಗಿದೆ. ವೇಗೋತ್ಕರ್ಷಗೊಂಡಾಗ ಪಡೆದಿರುವಂತಹ ಶಕ್ತಿಯನ್ನು, ಆ ವಸ್ತುವು ತನ್ನ ವೇಗ ಬದಾಲಯಿಸುವವರೆಗೂ ಉಳಸಿಕೊಂಡಿರುತ್ತದೆ. ಆ ವಸ್ತುವನ್ನು ಪಡೆದ ವೇಗದಿಂದ ನಿಶ್ಚಲ ಸ್ತಿತಿಗೆ ತರಲು, ಅದೇ ಮೊತ್ತದ ಕೆಲಸ ಬೇಕಾಗುತ್ತದೆ. ಶಾಸ್ತ್ರೀಯ ಯಂತ್ರಶಾಸ್ತ್ರದ ಪ್ರಕಾರ ಒಂದು ತಿರುಗದೇ ಇರುವಂತಹ, {\ } ವೇಗದಲ್ಲಿ ಚಲಿಸುತ್ತಿರುವ, {\ } ದ್ರವ್ಯರಾಶಿ ಇರುವ ವಸ್ತುವಿನ ಚಲನ ಶಕ್ತಿಯು 1 2 2 {\ {\ {1}{2}}^{2}} ಆಗಿರುತ್ತದೆ. ಚಲನ ಶಕ್ತಿಯ ಮಾನಕ ಜೌಲ್ () ಆಗಿದೆ. == ಇತಿಹಾಸ == ಚಲನ ಶಕ್ತಿಯ ಮೂಲತತ್ವ ∝ mv² ಮೊದಲು ಪರಿಚಯಿಸದವರು ಗೊತ್ತ್ಫ಼್ರಿಎದ್ ಲೆಇಬ್ನಿಜ಼್ ( ) ಮತ್ತು ಜೊಹ್ನ್ ಬೆರ್ನೊಉಲ್ಲಿ ( ). ನೆದೆರಲ್ಯಾಂಡಿನ ' ಅವರು ಚಲನ ಶಕ್ತಿಯ ಈ ಸಮೀಕರಣವನ್ನು ಪ್ರಾಯೂಗಿಕವಾಗಿ ತೂರಿಸಿಕೊಟ್ಟರು. ' ರವರು, ಒಂದು ಗೊತ್ತದ ತೂಕದ ಇಟ್ಟಿಗೆಯನ್ನು ವಿವಿಧ ಎತ್ತರಗಳಿಂದ ಮತ್ತು ವಿವಿಧ ವೇಗಗಳಿಂದ ಜೇಡಿಮಣ್ಣಿನ ಮೇಲೆ ಬೀಳಿಸಿ, ಇಟ್ಟಿಗೆ ನುಗ್ಗುವ ಆಳವನ್ನು ಗೊತ್ತು ಮಾಡಿಕೊಂಡು, ಅದರ ಚಲನಾ ವೇಗಕ್ಕೆ ಅನುಪಾತವಾಗಿರುತ್ತದೆ ಎಂದು ತೋರಿಸದರು. == ನ್ಯೂಟನ್‍ನ ಚಲನ ಶಕ್ತಿ == ಶಾಸ್ತ್ರೀಯ ಯಂತ್ರಶಾಸ್ತ್ರದಲ್ಲಿ, ಒಂದು 'ಬಿಂದುವಸ್ತುವಿನ' ಅಥವಾ ಬಿಂದುವಿನಂತಹ ವಸ್ತುವಿನ (ಒಂದು ವಸ್ತುವಿನ ದ್ರವ್ಯರಾಶಿಯು ಒಂದು ಚಿಕ್ಕ ಬಿಂದುವಿನಲ್ಲಿ ಇರುವಷ್ಟು ಆ ವಸ್ತು ಸಣ್ಣದಾಗಿದ್ದರೆ, ಅದನ್ನು 'ಬಿಂದುವಸ್ತು'ವೆಂದು ಊಹಿಸಬಹುದು) ಚಲನ ಶಕ್ತಿಯು , ಅದರ ದ್ರವ್ಯರಾಶಿ ಮತ್ತು ಜವದಮೇಲೆ ಅವಲಂಬಿತವಾಗಿರುತ್ತದೆ. ಚಲನ ಶಕ್ತಿಯು ಅದರ ಅರ್ದದಷ್ಟು ದ್ರವ್ಯರಾಶಿ ಮತ್ತು ವೇಗದ ಗುಣಲಬ್ಢವಾಗಿರುತ್ತದೆ. = 1 2 2 {\ E_{\{}}={\ {1}{2}}^{2}} ಇಲ್ಲಿ ದ್ರವ್ಯರಾಶಿಯು ಮತ್ತು ವೇಗವು ಆಗಿರುತ್ತದೆ. ದ್ರವ್ಯರಾಶಿಯನ್ನು ಕಿಲೋ ಗ್ರಾಮ್, ಮತ್ತು ದೂರವನ್ನು ಮೀಟರ್, ಸಮಯವನ್ನು ಸೆಕೆಂಡ್ ಮಾನಕದಲ್ಲಿ ಪರಿಗಣಿಸಿದರೆ, ಚಲನ ಶಕ್ತಿಯ ಮಾನಕವು ಜೌಲ್ ಅಗಲಿದೆ. ಉದಾಹಾರಣೆಗೆ,೮೦kg ತೂಕದ ವಸ್ತು ೧೮m/ ಚಲಿಸಿದರೆ, ಅದರ ಚಲನಶಕ್ತಿಯು, ಈ ಕೆಳಗಿನಂತೆ, ೧೨೯೬೦J (ಜೌಲ್ಸ್) ಆಗುತ್ತದೆ. = 1 2 ⋅ 80 ⋅ ( 18 / ) 2 = 12960 = 12.96 {\ E_{\{}}={\ {1}{2}}\ 80\,{\{}}\ \(18\,{\{/}}\)^{2}=12960\,{\{}}=12.96\,{\{}}} ಒಂದು ವಸುವಿನ ಚಲನ ಶಕ್ತಿ ಅದರ ಚಲನ ಪರಿಮಾಣ(ರಭಸ)ದ ಸಂಬಂಧ ಸೂಚಿಸುವ ಸಮೀಕರಣವು ಈ ಕೆಳಕಂಡಂತಿದೆ: = 2 2 {\ E_{\{}}={\ {^{2}}{2m}}} ಇಲ್ಲಿ: {\ \;} ಚಲನ ಪರಿಮಾಣ ಅಥಾವ ರಭಸ ಮತ್ತು {\ \;} ವಸ್ತುವಿನ ದ್ರವ್ಯ್ರರಾಶಿ ಆಗಿರುತ್ತದೆ. == ನಿಷ್ಪತ್ತಿ == ಒಂದು ಅತಿ ಚಿಕ್ಕ ಸಮಯ() ಯಲ್ಲಿ ವೇಗೊತ್ಕರ್ಷಕ್ಕೆ ಒಳಪಟ್ಟ ಕಣ ಮಾಡುವ ಕೆಲಸವನ್ನು ಬಲ ಮತ್ತು ಸ್ಥಾನಪಲ್ಲಟಗಳ ಗುಣಾಕಾರದಿಂದ ಪಡೆಯಬಹುದು. ⋅ = ⋅ = ⋅ = ⋅ = ⋅ ( ) , {\ \ {} \ \ {} =\ {} \ \ {} ={\ {\ {} }{}}\ \ {} =\ {} \ \ {} =\ {} \ (\ {} )\,,} ಇಲ್ಲಿ ಯನ್ನು . ಎಂದು ಪರಿಗಣಿಸಲಾಗಿದೆ. ಕಲನದ ಗುಣಾಕಾರದ ನಿಯಮವನ್ನು ಅನ್ವಯಿಸು, ಈ ಕೆಳಕಂಡಂತೆ: ( ⋅ ) = ( ) ⋅ + ⋅ ( ) = 2 ( ⋅ ) . {\ (\ {} \ \ {} )=(\ {} )\ \ {} +\ {} \ (\ {} )=2(\ {} \ \ {} ).} ದ್ರವ್ಯರಾಶಿಯ ಬದಾಲವಣೆ ಅಗಿಲ್ಲವೆಂದು ಪರಿಗಣಿಸಿ (=0), ಸಮೀಕರಣವನ್ನು ಈ ಕೆಳಗಿನಂತೆ ಬರೆಯಬಹುದು: ⋅ ( ) = 2 ( ⋅ ) = 2 2 = ( 2 2 ) . {\ \ {} \ (\ {} )={\ {}{2}}(\ {} \ \ {} )={\ {}{2}}^{2}=\({\ {^{2}}{2}}\).} ಇದನ್ನು ಕಲನ ಗಣಿತದಲ್ಲಿ, ಸಂಯೋಜಿಸಿ, ಚಲನ ಶಕ್ತಿಯ ಸಮೀಕರಣ ಪಡೆಯಬಹುದು. ಸಮಯ ೦ ಯಿಂದ ಯವರೆಗೆ ಸಂಯೋಜಿಸಿ, ವಸ್ತು ವೇಗವನ್ನು ಪಡೆದಾಗ: = ∫ 0 ⋅ = ∫ 0 ⋅ ( ) = ∫ 0 ( 2 2 ) = 2 2 . {\ E_{\{}}=\ _{0}^{}\ {} \ \ {} =\ _{0}^{}\ {} \ (\ {} )=\ _{0}^{}\({\ {^{2}}{2}}\)={\ {^{2}}{2}}.} ಚಲನ ಶಕ್ತಿಯನ್ನು, ವೇಗ ಮತ್ತು ರಭಸಗಳ ಚುಕ್ಕೆ ಗುಣಲಬ್ಡಗದ ಸಂಯೋಜನೆಯಿಂದ ಪಡೆಯಬಹುದೆಂದು ಈ ಮೇಲಿನ ಸಮೀಕರಣ ತೋರಿಸುತ್ತದೆ. ವಸ್ತುವು, ಮೊದಲು ಶೂನ್ಯ ಚಲನಶಕ್ತಿಯೊಂದಿಗೆ ನಿಶ್ಚಲ ಸ್ಥಿತಿಯಲ್ಲಿರುತ್ತದೆ ಎಂದು ಊಹಿಸಲಾಗಿದೆ. == ಇದನ್ನೂ ನೋಡಿ == ಚಲನೆ ಪ್ರಚ್ಛನ್ನ ಶಕ್ತಿ ಬಲ ಕೆಲಸ == ಉಲ್ಲೇಖಗಳು ==