ಚಿಕ್ಕಬಳ್ಳಾಪುರ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಈ ಕ್ಷೇತ್ರವನ್ನು ೧೯೭೭ರ ಸಾರ್ವತ್ರಿಕ ಚುನಾವಣೆಯಲ್ಲಿ ರಚಿಸಲಾಯಿತು. == ಸಂಸತ್ತಿನ ಸದಸ್ಯರು == 1977: ಎಂ.ವಿ. ಕೃಷ್ಣಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1980: ಎಸ್.ಎನ್. ಪ್ರಸನ್ನ ಕುಮಾರ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1984: ವಿ. ಕೃಷ್ಣ ರಾವ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1989: ವಿ. ಕೃಷ್ಣ ರಾವ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1991: ವಿ. ಕೃಷ್ಣ ರಾವ್, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1996: ಆರ್.ಎಲ್. ಜಾಲಪ್ಪ, ಜನತಾ ದಳ 1998: ಆರ್.ಎಲ್. ಜಾಲಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1999: ಆರ್.ಎಲ್. ಜಾಲಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2004: ಆರ್.ಎಲ್. ಜಾಲಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2009: ಎಂ. ವೀರಪ್ಪ ಮೊಯಿಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2014: ಎಂ. ವೀರಪ್ಪ ಮೊಯಿಲಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2019: ಬಿ.ಎನ್.ಬಚ್ಚೇಗೌಡ, ಭಾರತೀಯ ಜನತಾ ಪಕ್ಷ == ಉಲ್ಲೇಖಗಳು == ಭಾರತದ ಚುನಾವಣಾ ಆಯೋಗ 2008-12-18 ವೇಬ್ಯಾಕ್ ಮೆಷಿನ್ ನಲ್ಲಿ. == ಇದನ್ನೂ ನೋಡಿ == ಚಿಕ್ಕಬಳ್ಳಾಪುರ ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ