ಈ ಶಿಲಾಶಾಸನವು ಬೆಂಗಳೂರಿನ ಚಿಕ್ಕಬೆಟ್ಟಹಳ್ಳಿ ಪ್ರದೇಶದಲ್ಲಿರುವ ಶಾಸನವಾಗಿದೆ. ಇದು ಸ್ಥಾಪಿತವಾದ ಕಾಲ ಕ್ರಿ.ಶ. 1524ನೇ ಇಸವಿ. ಇದು ವಿಜಯನಗರ ಸಾಮ್ರಾಜ್ಯದ ಕೃಷ್ಣದೇವರಾಯನ ಆಳ್ವಿಕೆಯ ಕಾಲದ ಶಾಸನವಾಗಿದೆ. ಈ ಶಾಸನ ಕಲ್ಲಿನ ಗಾತ್ರ 6’ 2” 2’ 4”. ಬರಹವು ಕನ್ನಡ ಲಿಪಿಯಲ್ಲಿ ಬರೆಯಲ್ಪಟ್ಟಿದೆ. ಚಿಕ್ಕಬೆಟ್ಟಹಳ್ಳಿಯ ಸಿಂಗಾಪುರದ ದೇವರಿಗೆ ದಾನ ಕೊಟ್ಟ ಬಗ್ಗೆ ಇದರಲ್ಲಿ ಉಲ್ಲೇಖಿಸಿದೆ. == ಶಾಸನ ಪಠ್ಯ == ಎಪಿಗ್ರಾಫಿಯ ಕರ್ನಾಟಿಕ ಗ್ರಂಥ ಒಂಬತ್ತನೇ ಸಂಪುಟದಲ್ಲಿ BN19 ಸಂಖ್ಯೆಯಡಿ ದಾಖಲಾಗಿರುವ ಈ ಶಾಸನದ ಪಠ್ಯ ಇಂತಿದೆ. ಅದೇ ಹೋಬಳಿ ಚಿಕ್ಕ ಬೆಟ್ಟಹಳ್ಳಿ ಗ್ರಾಮದ ಹನುಮಂತ ದೇವಾಲ್ಯದ ಬಲಗಡೆ ನೆಟ್ಟಿರುವ ಕಲ್ಲು. == ಅರ್ಥವಿವರಣೆ == . ( ) , -, - - , (), - , , -. == ಆಕರಗಳು/ಉಲ್ಲೇಖಗಳು == == ಹೊರಕೊಂಡಿಗಳು == ಕಲ್ಲು ಕತೆಯ ಹೇಳಿದೆ!, ಉದಯವಾಣಿ, ೧೯ಮೇ೨೦೧೮ , ., , 19May2018 ,