ಜಗದೇಕ ವೀರ - ೧೯೯೧ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು. ಈ ಚಿತ್ರವನ್ನು ಭಾರ್ಗವ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಬಿ.ವಿಜಯಕುಮಾರ್ .ಈ ಚಿತ್ರದಲ್ಲಿ ಬರುವ ಪಾತ್ರಗಳು ವಿಷ್ಣುವರ್ಧನ್, ರೋಹಿಣಿ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ರಾಜನ್-ನಾಗೇಂದ್ರ .ಈ ಚಿತ್ರದ ಛಾಯಾಗ್ರಹಕರು ಮಲ್ಲಿಕಾರ್ಜುನ್. ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ.