ಜತ್ತ ನಗರವು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ತಾಲ್ಲೂಕು ಕೇಂದ್ರವಾಗಿದೆ.ಇದು ಮಹಾರಾಷ್ಟ್ರ ರಾಜ್ಯದ ದೊಡ್ಡ ತಾಲೂಕುಗಳಲ್ಲಿ ಒಂದಾಗಿದೆ.ಇಲ್ಲಿ ಕನ್ನಡ ಮಾತನಾಡುವ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಮಹಾಜನ್ ಆಯೋಗ ದ ಪ್ರಕಾರ ಜತ್ತಿ ತಾಲೂಕಿನ ಬಹುತೇಕ ಹಳ್ಳಿಗಳು ಕರ್ನಾಟಕ ರಾಜ್ಯಕ್ಕೆ ಸೇರಿಕೊಳ್ಳಬೇಕು.