ಜಾನ್ ಡ್ರೈಡನ್ : - ಇವರು ಇಂಗ್ಲೀಷ್ ಸಾಹಿತ್ಯದ ಬರಹಗಾರ.. ಡ್ರೈಡನ್ ವಿಡಂಬನೆಯ ಕವಿ. ತನ್ನ ಕಾಲದ ರಾಜಕೀಯ ಮತ್ತು ಧಾರ್ಮಿಕ ಹೋರಾಟಗಳಿಗೆ ಸಂಬಂಧಿಸಿದ ಖ್ಯಾತ ವಿಡಂಬನೆಗಳನ್ನು ಬರೆದಿದ್ದಾನೆ. ಅಬ್ಸಲಾಮ್ ಅಂಡ್ ಅಕಿಟೋಫೆಲ್, ದಿ ಮೆಡಲ್, ಮ್ಯಾಕ್ ಫ್ಲೆಕ್ನೊ, ದಿ ಹ್ಯೆಂಡ್ ಅಂಡ್ ದಿ ಪ್ಯಾಂತರ್-ಅವನ ಉತ್ತಮ ವಿಡಂಬನೆಗಳು. ಮೊದಲನೆಯ ಎರಡು ರಾಜಕೀಯ ಪ್ರಸಂಗಗಳಿಗೂ ಮೂರನೆಯದು ಸಾಹಿತ್ಯಕ್ಕೂ ನಾಲ್ಕನೆಯದು ಧಾರ್ಮಿಕ ವಿವಾದಕ್ಕೂ ಸಂಬಂಧಪಟ್ಟಿವೆ. ಒಂದೊಂದು ವರ್ಗದಲ್ಲೂ ಮೇಲ್ಮಟ್ಟದ ವಿಡಂಬನೆ ಹೇಗಿರಬೇಕೆಂದು ಕವಿ ತೋರಿಸಿಕೊಟ್ಟಿದ್ದಾನೆ. == ಬಾಹ್ಯ ಸಂಪರ್ಕಗಳು == . 2010-08-08 ವೇಬ್ಯಾಕ್ ಮೆಷಿನ್ ನಲ್ಲಿ. ,