ಜುಲೈ ೧೨ - ಜುಲೈ ತಿಂಗಳ ಹನ್ನೆರಡನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೯೩ನೇ ದಿನ (ಅಧಿಕ ವರ್ಷದಲ್ಲಿ ೧೯೪ನೇ ದಿನ). ಜುಲೈ ೨೦೨೪ == ಪ್ರಮುಖ ಘಟನೆಗಳು == ೧೯೭೫ - ಸಾಒ ಟೊಮೆ ಮತ್ತು ಪ್ರಿನ್ಸಿಪೆಯು ಪೋರ್ಚುಗಲ್ನಿಂದ ಸ್ವಾತಂತ್ರ್ಯ ಪಡೆಯಿತು. ೧೯೭೯ - ಕಿರಿಬಾತಿಯು ಯುನೈಟೆಡ್ ಕಿಂಗ್‍ಡಮ್ನಿಂದ ಸ್ವಾತಂತ್ರ್ಯ ಪಡೆಯಿತು. == ಜನನಗಳು == ಕ್ರಿ.ಪೂ. ೧೦೦ - ಜೂಲಿಯಸ್ ಸೀಜರ್, ರೋಮ್ ಸಾಮ್ರಾಜ್ಯದ ಚಕ್ರವರ್ತಿ. ೧೮೯೫ - ಬಕ್ಮಿನಿಸ್ಟರ್ ಫುಲ್ಲರ್, ಇಂಗ್ಲೆಂಡ್ನ ವಾಸ್ತುಶಾಸ್ತ್ರ ತಜ್ಞ. ೧೯೦೪ - ಪಾಬ್ಲೊ ನೆರುಡ, ಚಿಲಿಯ ಸಾಹಿತ್ಯದ ನೊಬೆಲ್ ಪ್ರಶಸ್ತಿ ವಿಜೇತ. == ಮರಣಗಳು == == ರಜೆಗಳು/ಆಚರಣೆಗಳು == ಕಿರಿಬಾತಿ ಮತ್ತು ಸಾಒ ಟೊಮೆ ಮತ್ತು ಪ್ರಿನ್ಸಿಪೆ - ಸ್ವಾತಂತ್ರ್ಯ ದಿನಾಚರಣೆ. == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ