ಜುಲೈ ೩೧ - ಜುಲೈ ತಿಂಗಳ ಕೊನೆಯ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೨೧೨ನೇ ದಿನ(ಅಧಿಕ ವರ್ಷದಲ್ಲಿ ೨೧೩ನೇ ದಿನ). ಈ ದಿನದ ನಂತರ ವರ್ಷದಲ್ಲಿ ೧೫೩ ದಿನಗಳು ಉಳಿದಿರುತ್ತವೆ. ಜುಲೈ ೨೦೨೪ == ಪ್ರಮುಖ ಘಟನೆಗಳು == ೧೯೪೦ - ಜಲಿಯನ್‍ವಾಲಾ ಬಾಗ್ ಹತ್ಯಾಕಾಂಡದ ರೂವಾರಿ ಮತ್ತು ಬ್ರಿಟೀಷ್ ಅಧಿಕಾರಿ ಮೈಕೆಲ್ ಓ'ಡ್ವೈರ್ ನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಉಧಾಮ್ ಸಿಂಗ್ ಅವರನ್ನು ಗಲ್ಲಿಗೇರಿಸಲಾಯಿತು. == ಜನನ == ೧೧೪೩ - ಜಪಾನ್ ದೇಶದ ನಿಜೊ ಚಕ್ರವರ್ತಿ ೧೫೨೭ - ಮಾಕ್ಸಿಮಿಲಿಯನ್ ೨ ರೊಮ್ ದೇಶದ ಚಕ್ರವರ್ತಿ == ನಿಧನ == ೧೯೪೦ - ಭಾರತದ ಕ್ರಾಂತಿಕಾರಿ ರಾಷ್ಟ್ರೀಯತಾವಾದಿ, ಸ್ವಾತ್ರಂತ್ರ್ಯ ಹೋರಾಟಗಾರ ಉಧಮ್ ಸಿಂಗ್ == ರಜೆಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ