ಜೂನ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಆರನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳಿರುತ್ತವೆ. ಜೂನ್ ೨೬ - ಜೂನ್ ತಿಂಗಳ ಎಪ್ಪತ್ತ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೭೭ನೇ ದಿನ (ಅಧಿಕ ವರ್ಷದಲ್ಲಿ ೧೭೮ನೇ ದಿನ). ಜೂನ್ ೨೦೨೪ == ಪ್ರಮುಖ ಘಟನೆಗಳು == ೧೯೪೫ - ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸ್ಥಾಪನೆಯ ಯೋಜನೆಗೆ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಸಹಿ ಹಾಕಲಾಯಿತು. == ಜನನ == == ನಿಧನ == ೧೫೪೧ - ಫ್ರಾನ್ಸಿಸ್ಕೊ ಪಿಜಾರೊ, ಪೆರುವನ್ನು ಜಯಿಸಿದ ಸ್ಪೇನ್ನ ಸೇನಾಪತಿ (ಹತ್ಯೆ). ೧೯೪೩ - ಕಾರ್ಲ್ ಲ್ಯಾಂಡ್‍ಸ್ಟೈನರ್, ಆಸ್ಟ್ರಿಯದ ಜೀವವಿಜ್ಞಾನಿ, ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ. ೨೦೦೮ - ಜಿ.ಟಿ.ನಾರಾಯಣ ರಾವ್ ವಿಜಾ್ಞನ ಲೇಖಕರು. == ರಜೆಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ