ಜೂನ್ ೪ - ಜೂನ್ ತಿಂಗಳ ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೫೫ ನೇ ದಿನ (ಅಧಿಕ ವರ್ಷದಲ್ಲಿ ೧೫೬ ನೇ ದಿನ). ಜೂನ್ ೨೦೨೪ == ಪ್ರಮುಖ ಘಟನೆಗಳು == ಕ್ರಿ.ಪೂ. ೭೮೦ - ಇತಿಹಾಸದಲ್ಲಿ ದಾಖಲಿತ ಮೊದಲ ಸೂರ್ಯ ಗ್ರಹಣ ಚೀನಾದಲ್ಲಿ. ೧೯೭೦ - ಟೊಂಗ ಯುನೈಟೆಡ್ ಕಿಂಗ್‍ಡಮ್ನಿಂದ ಸ್ವಾತಂತ್ರ್ಯ ಪಡೆಯಿತು. == ಜನನ == == ನಿಧನ == == ರಜೆಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ