ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ. == ಉಲ್ಲೇಖಗಳು ==