ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (ಟಿ ಸಿ ಎಸ್) ಒಂದು ಭಾರತೀಯ ಮೂಲದ ಟಾಟಾ ಗ್ರುಪ್ಸ್ ಸಮುದಯದ,ತಂತ್ರಾಂಶ ಸಹಾಯ ಮತ್ತು ಕನ್ಸಲ್ಟಿಂಗ್ ಕಂಪನಿ. ಇದು ಪ್ರಪಂಚದ ಮಾಹಿತಿ ತಂತ್ರಜ್ಞಾನ ಮತ್ತು ಬಿಜೆನೆಸ್ ಪ್ರೋಸೆಸ್ ಔಟ್ಸೋರ್ಸಿಂಗ್ ಸೇವೆಗಳಲ್ಲಿ ಅತಿ ಹೆಚ್ಚು ಸಹಾಯಗಳನ್ನು ನೀಡುವ ಕಂಪನಿಗಳಲ್ಲಿ ಒಂದು.ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ೧೯೬೮ ರಲ್ಲಿ ಸ್ತಾಪಿತಗೊಂದಿತು. ೨೦೨೦ರ ಅಂಕಿಅಂಶಗಳ ಪ್ರಕಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅತಿದೊಡ್ಡ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯಾಗಿದೆ. == ಬಾಹ್ಯ ಸಂಪರ್ಕಗಳು == ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತಾಣ 2013-06-02 ವೇಬ್ಯಾಕ್ ಮೆಷಿನ್ ನಲ್ಲಿ. 2015-09-08 ವೇಬ್ಯಾಕ್ ಮೆಷಿನ್ ನಲ್ಲಿ. () 2009-05-04 ವೇಬ್ಯಾಕ್ ಮೆಷಿನ್ ನಲ್ಲಿ. 2008-06-08 ವೇಬ್ಯಾಕ್ ಮೆಷಿನ್ ನಲ್ಲಿ. . . : 2008-09-25 ವೇಬ್ಯಾಕ್ ಮೆಷಿನ್ ನಲ್ಲಿ. :