ಟ್ರಾನ್ಸಿಸ್ಟರ್ ವಿದ್ಯುನ್ಮಾನ ಶಾಸ್ತ್ರದಲ್ಲಿ ಒಂದು ಪ್ರಮುಖ ಅರೆವಾಹಕ ಸಾಧನ. ಇವುಗಳನ್ನು ವಿದ್ಯುತ್ ಸಂಕೇತಗಳ ಶಕ್ತಿಯನ್ನು ಉನ್ನತೀಕರಿಸಲು, ವರ್ಧಿಸಲು ಅಥವಾ ತಡೆ ಹಿಡಿಯಲು ಉಪಯೋಗಿಸಲಾಗುತ್ತವೆ. ಇದರ ಹೆಸರು "ಪ್ರಸಾರ" ಮತ್ತು "ತಡೆ" ( ಮತ್ತು -> ) ಎಂಬ ಪದಗಳಿಂದ ಬಂದಿದೆ. ಹೇಗೆ ಮಾಡುವುದು .. ಹಾಗೆ ಮಾಡುವುದು ಟ್ರಾನ್ಸಿಸ್ಟರ್. ೧೯೨೫ರಲ್ಲಿ ಕೆನಡಾದ ಜೂಲಿಯಸ್ ಲಿಲಿಯನ್ಫೆಲ್ಡ್ ಮೊದಲ ಬಗೆಯ ಟ್ರಾನ್ಸಿಸ್ಟರ್ ಬಗ್ಗೆ ಪ್ರಕಟಿಸಿ ಪೇಟೆಂಟ್ ತಗೆದುಕೊಂಡಿದ್ದರು. ಟ್ರಾನ್ಸಿಸ್ಟರ್ ಅನ್ನು ಅನ್ವೇಷಿಸಿದ್ದು ವಿಲಿಯಮ್ ಶಾಕ್ಲೆ , ಬಾರ್ಡೀನ್ ಮತ್ತು ಬ್ರಾಟೇನ್ ಎಂಬ ಮೂವರು ವಿಜ್ಞಾನಿಗಳು. ಟ್ರಾನ್ಸಿಸ್ಟರ್ ನಲ್ಲಿ ೩ ವಲಯಗಳಿವೆ, ಅವುಗಳನ್ನು ಬೇಸ್, ಕಲೆಕ್ಟರ್ ಮತ್ತು ಎಮಿಟರ್ ಏಂದು ಕರೆಯಲಾಗುತ್ತದೆ. ಯಾವಾಗಲೂ ಬೇಸ್ ವಲಯ ಕಿರಿದಾಗಿರುತ್ತದೆ ಮತ್ತು ಕಲೆಕ್ಟರ್ ವಲಯ ಹಿರಿದಾಗಿರುತ್ತದೆ. ಟ್ರಾನ್ಸಿಸ್ಟರ್ ನಲ್ಲಿ ೨ ಬಗೆ ಅವಾವುವೆಂದರೆ ಮತ್ತು , ಜಗತ್ತಿನಲ್ಲಿ ಅತಿ ಹೆಚ್ಚಾಗಿ ಟ್ರಾನ್ಸಿಸ್ಟರ್ ಬಳಕೆಯಲ್ಲಿದೆ. == ಕಾರ್ಯ == ಆನ್ ಆಗಿದ್ದಾಗ ವಿದ್ಯುತ್ ಸಂಕೇತವನ್ನು ( ಕರೆಂಟ್ ಅಥವಾಾ ವೋಲ್ಟೇಜು) ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುತ್ತದೆ ( ) ಆಫ offಆಗಿದ್ದಾಗ ಈ ಸಂದೇಶದ ಸಾಗಣೆಗೆ ತಡೆ ಒಡ್ಡುತ್ತದೆ(). ಮೂಲತಹ ಡಿಜಿಟಲ್ { ೦ ( ) ಮತ್ತು ೧ () ಸಂಕೇತಗಳಿಂದ ಮಾತ್ರ ಕೆಲಸಮಾದುವಂತಹುದು!} ವಸ್ತುವಾದ ಈ ಟ್ರಾನ್ಸಿಸ್ಟರ್ ಅನ್ನು ಗಳಿಗೆ ಹೆಚ್ಚಾಗಿ ಬಳಸುತ್ತಾರೆ. == ಬಗೆಗಳು == ಗಳು ಇಂದಿನ ( ) ಗಳಲ್ಲಿ ಇಲ್ಲವೇನೋ ಎಂಬಷ್ಟು ಕಡಿಮೆ ಬಳಕೆಯಾಗುತ್ತವೆ. ಗಳಲ್ಲದೇ ಇನ್ನೊಂದು ರೀತಿಯ ಟ್ರಾನ್ಸಿಸ್ಟರ್ ಗಳಿವೆ.ಇವುಗಳನ್ನು ( ) ಅನ್ನುತ್ತಾರೆ. ಇಂದಿನ ಎಲ್ಲ ಗಳ ಜೀವಾಳ ಈ ಗಳು. ಗಿಂತ ಬಹಳ ಹಿಂದೆಯೇ ( ೧೯೨೬) ಕಂಡು ಹಿಡಿದಿದ್ದರೂ ಬಹಳಷ್ಟು ದಿನ ಇದು ಅಜ್ನಾತವಾಸದಲ್ಲಿತ್ತು. ಸುಮಾರು ೬೦ನೆ ದಶಕದಲ್ಲಿ ಮತ್ತೆ ಹೆಚ್ಚಿನ ( ಗಳಲ್ಲಿ ) ಬಳಕೆಗೆ ಬಂತು. ಈಗಂತೂ ಮಾಸ್ ಫೆಟ್ಗಳು ಗಳನ್ನು ಹಿಂದಿಕ್ಕಿ ಒಂದು ಚಿಪ್ ನ ಬಹುತೇಕ ಸ್ಥಳವನ್ನು ಆಕ್ರಮಿಸಿಕೊಂಡಿವೆ. ಇನ್ನು ಈ ಮಾಸ್ ಫೆಟ್ಗಳಲ್ಲಿ ಎರಡು ರೀತಿ. -ಮಾಸ್ ಮತ್ತು -ಮಾಸ್ ಟ್ರಾನ್ಸಿಸ್ಟರ್‍ಗಳು. -ಮಾಸ್ ಟ್ರಾನ್ಸಿಸ್ಟರ್ ಗಳಲ್ಲಿ ( ಅಂದ್ರೆ ) ಎಲೆಕ್ಟ್ರಾನ್ ಗಳು ವಿದ್ಯುತ್ ಹರಿಯಲು ಕಾರಣವಾಗುತ್ತವೆ. ( ). -ಮಾಸ್ ಟ್ರಾನ್ಸಿಸ್ಟರ್ ಗಳಲ್ಲಿ ( ಅಂದ್ರೆ ) ಹೋಲ್ ಗಳು ವಿದ್ಯುತ್ ಹರಿಯಲು ಕಾರಣವಾಗುತ್ತವೆ. ( ). ಈ -ಮಾಸ್ ಟ್ರಾನ್ಸಿಸ್ಟರ್ ಗಳು -ಮಾಸ್ ಗೆ ಹೋಲಿಸಿದರೆ ಸ್ವಲ್ಪ ನಿಧಾನ.