ಡಿ. ಜಯಕಾಂತನ್(: ஜெயகாந்தன்) (ಜನನ, ಎಪ್ರಿಲ್ 24, 1934) ತಮಿಳಿನ ಬಹುಮುಖ ಪ್ರತಿಭೆಯ ಸಾಹಿತಿ.ಇವರು ಕಾದಂಬರಿಕಾರರು. ಸಣ್ಣ ಕಥಗಾರರು,ಪ್ರಬಂಧಕಾರರು ಮುಂತಾಗಿ ಸಾಹಿತ್ಯದ ಹಲವಾರು ಪ್ರಕಾರಗಳಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಈ ಕೊಡುಗೆಗಳಿಗೆ ಅವರಿಗೆ ೧೯೭೨ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ೧೯೯೬ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಫ್, ೨೦೦೨ರಲ್ಲಿ ಜ್ಞಾನಪೀಠ ಪ್ರಶಸ್ತಿ ಹಾಗೂ ೨೦೦೯ರಲ್ಲಿ ಪದ್ಮಭೂಷಣ ಪ್ರಶಸ್ತಿ ದೊರೆತಿದೆ. == ಬಾಹ್ಯ ಸಂಪರ್ಕಗಳು == . – 2019-01-27 ವೇಬ್ಯಾಕ್ ಮೆಷಿನ್ ನಲ್ಲಿ. – – -1 2005-03-22 ವೇಬ್ಯಾಕ್ ಮೆಷಿನ್ ನಲ್ಲಿ. -2 2005-03-22 ವೇಬ್ಯಾಕ್ ಮೆಷಿನ್ ನಲ್ಲಿ. , - @ 2012-07-24 ವೇಬ್ಯಾಕ್ ಮೆಷಿನ್ ನಲ್ಲಿ.