ಸರ್ಕಾರಿ ಸ್ವಾಮ್ಯದ ಕಿರುತೆರೆ ವಾಹಿನಿಗಳ ಜಾಲ. == ಇತಿಹಾಸ == ಡಿಡಿ ನಾರ್ತ-ಈಸ್ಟ ೧೯೯೪ ರಲ್ಲಿ ಪ್ರಾರಂಭಿಸಿದರು. ಡಿಡಿ ನಾರ್ತ-ಈಸ್ಟ ಅಸ್ಸಾಮಿ, ಬಂಗಾಳಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತದೆ. ಡಿಡಿ ನಾರ್ತ-ಈಸ್ಟ ಭಾರತ ದೂರದರ್ಶನದ ಒಂದು ಪ್ರಾದೇಶಿಕ ದೂರದರ್ಶನ ಕೇಂದ್ರವಾಗಿದೆ. ಡಿಡಿ ನಾರ್ತ-ಈಸ್ಟನಲ್ಲಿ ಪ್ರಸಾರವಾಗುವ ಪ್ರಮುಖ ವಿಷಯ ಮನರಂಜನೆ ಧಾರಾವಾಹಿಗಳು ಹಾಗು ಕಾರ್ಯಕ್ರಮಗಳು, ಸುದ್ದಿ & ಪ್ರಸಕ್ತ ವಿದ್ಯಮಾನಗಳು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳು. == ತಂತ್ರಜ್ಞಾನ == == ಇವನ್ನೂ ನೋಡಿ == == ಹೊರಗಿನ ಕೊಂಡಿ ==