ಡೇವಿಡ್ ಕಾಪರ್ಫೀಲ್ಡ್‌ನ ಜೀವನ ವೃತ್ತಾಂತ ಮತ್ತು ಅನುಭವಗಳನ್ನು ಒಳಗೊಂಡ ಈ ಕಾದಂಬರಿಯನ್ನು ಎ.ಪಿ. ಸುಬ್ಬಯ್ಯ ಅವರು ಕನ್ನಡಕ್ಕೆ ಅನುವಾದಿಸಿದ್ದು, ಅತ್ರಿ ಬುಕ್ ಸೆಂಟರ್, ಮಂಗಳೂರು ಇದನ್ನು ಪ್ರಕಟಿಸಿದೆ. ಈ ಕಾದಂಬರಿಯನ್ನು ಕನ್ನಡದಲ್ಲಿ ಕಂತುಗಳಾಗಿ ಅತ್ರಿ ಬುಕ್ ಸೆಂಟರ್ ನ ಜಾಲತಾಣದಲ್ಲಿ ಓದಬಹುದಾಗಿದೆ.