ತರ್ಲೆನನ್ಮಗ - ೧೯೯೨ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು. ಉಪೇಂದ್ರ ನಿರ್ದೇಶನದ ಮೊದಲ ಕನ್ನಡ ಚಲನಚಿತ್ರ.