ತಿರುಚೆಂದುರ್ ತಮಿಳು ನಾಡು ರಾಜ್ಯದ ತೂತುಕುಡಿ ಜಿಲ್ಲೆಯಲ್ಲಿರುವ ಒಂದು ಪಟ್ಟಣ. ಈ ಕ್ಷೇತ್ರದ ಪ್ರಧಾನ ದೇವರು ಸುಬ್ರಹ್ಮಣ್ಯಸ್ವಾಮಿ(ಮುರುಗ).ಇದು ಮುರುಗನ ಆರು ಮುಖ್ಯ ಕ್ಷೇತ್ರಗಳಲ್ಲಿ ಒಂದು.