ತಿರುವನಂತಪುರಂ (ಮಲಯಾಳಂ:തിരുവനന്തപുരം) ಭಾರತದ ದಕ್ಷಿಣದಲ್ಲಿರುವ ಕೇರಳ ರಾಜ್ಯದ ರಾಜಧಾನಿ. ಇದು ಕೇರಳದ ಅತ್ಯಂತ ದೊಡ್ಡ ಹಾಗು ಅತಿ ಹೆಚ್ಚು ಜನಸಂಖ್ಯೆಯುಳ್ಳ ನಗರವಾಗಿದೆ. ಮಹಾತ್ಮ ಗಾಂಧಿಯವರು ಈ ನಗರವನ್ನು ಭಾರತದ ನಿತ್ಯಹರಿದ್ವರ್ಣದ ನಗರ ಎಂದು ಕರೆದಿದ್ದರು. == ಬಾಹ್ಯ ಸಂಪರ್ಕಗಳು == 2019-08-15 ವೇಬ್ಯಾಕ್ ಮೆಷಿನ್ ನಲ್ಲಿ. 2007-09-30 ವೇಬ್ಯಾಕ್ ಮೆಷಿನ್ ನಲ್ಲಿ. 2005-11-09 ವೇಬ್ಯಾಕ್ ಮೆಷಿನ್ ನಲ್ಲಿ. 2011-09-26 ವೇಬ್ಯಾಕ್ ಮೆಷಿನ್ ನಲ್ಲಿ.