ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ. == ಬಾಹ್ಯ ಸಂಪರ್ಕಗಳು == , - , - - 2008-10-11 ವೇಬ್ಯಾಕ್ ಮೆಷಿನ್ ನಲ್ಲಿ. - / / , 2015 113% 2017-05-18 ವೇಬ್ಯಾಕ್ ಮೆಷಿನ್ ನಲ್ಲಿ. 10% 2017-04-26 ವೇಬ್ಯಾಕ್ ಮೆಷಿನ್ ನಲ್ಲಿ. .. . 119% - , 2015 2 , 2015