ತುಮಕೂರು ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. == ಸಂಸತ್ತಿನ ಸದಸ್ಯರು == ಮೈಸೂರು ರಾಜ್ಯ: 1951: ಸಿ.ಆರ್. ಬಸಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1957: ಎಂ.ವಿ. ಕೃಷ್ಣಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1962: ಎಂ.ವಿ. ಕೃಷ್ಣಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1967: ಕೆ. ಲಕ್ಕಪ್ಪ, ಪ್ರಜಾ ಸೋಷ್ಯಲಿಸ್ಟ್ ಪಕ್ಷ 1971: ಕೆ. ಲಕ್ಕಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕರ್ನಾಟಕ ರಾಜ್ಯ: 1977: ಕೆ. ಲಕ್ಕಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1980: ಕೆ. ಲಕ್ಕಪ್ಪ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1984: ಜಿ.ಎಸ್. ಬಸವರಾಜು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1989: ಜಿ.ಎಸ್. ಬಸವರಾಜು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 1991: ಎಸ್. ಮಲ್ಲಿಕಾರ್ಜುನಯ್ಯ, ಭಾರತೀಯ ಜನತಾ ಪಕ್ಷ 1996: ಸಿ.ಎನ್. ಭಾಸ್ಕರಪ್ಪ, ಜನತಾ ದಳ 1998: ಎಸ್. ಮಲ್ಲಿಕಾರ್ಜುನಯ್ಯ, ಭಾರತೀಯ ಜನತಾ ಪಕ್ಷ 1999: ಜಿ.ಎಸ್. ಬಸವರಾಜು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2004: ಎಸ್. ಮಲ್ಲಿಕಾರ್ಜುನಯ್ಯ, ಭಾರತೀಯ ಜನತಾ ಪಕ್ಷ 2009: ಜಿ.ಎಸ್. ಬಸವರಾಜು, ಭಾರತೀಯ ಜನತಾ ಪಕ್ಷ 2014: ಎಸ್.ಪಿ.ಮುದ್ದುಹನುಮೇಗೌಡ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 2019: ಜಿ.ಎಸ್. ಬಸವರಾಜು, ಭಾರತೀಯ ಜನತಾ ಪಕ್ಷ == ಉಲ್ಲೇಖಗಳು == ಭಾರತದ ಚುನಾವಣಾ ಆಯೋಗ 2008-12-18 ವೇಬ್ಯಾಕ್ ಮೆಷಿನ್ ನಲ್ಲಿ. == ಇದನ್ನೂ ನೋಡಿ == ತುಮಕೂರು ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ