ತುಳಸಿ, ಕೆ.ಎಸ್.ಎಲ್.ಸ್ವಾಮಿ ನಿರ್ದೇಶನ ಮತ್ತು ಎಸ್.ಪಿ.ವಿ.ಫಿಲಂಸ್ ನಿರ್ಮಾಪಣ ಮಾಡಿರುವ ೧೯೭೬ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ವಿಜಯಭಾಸ್ಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಕಲ್ಯಾಣಕುಮಾರ್, ಜಯಂತಿ ಮತ್ತು ಮಂಜುಳ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. == ಪಾತ್ರವರ್ಗ == ನಾಯಕ(ರು) = ಕಲ್ಯಾಣಕುಮಾರ್ ನಾಯಕಿ(ಯರು) = ಜಯಂತಿ ಶ್ರೀನಾಥ್ ಮಂಜುಳ ಶಿವರಾಂ == ಉಲ್ಲೇಖಗಳು ==