ದೇವರು ಕೊಟ್ಟ ತಂಗಿ, ಕೆ.ಎಸ್.ಎಲ್.ಸ್ವಾಮಿ ನಿರ್ದೇಶನ ಮತ್ತು ಶ್ರೀ ರಾಘhxnnyವೇಂದ್ರ ನಿರ್ಮಾಪಣ ಮಾಡಿರುವ ೧೯೭೩ರ ಕನ್ನಡ ಚಲನಚ್ರಿತ್ರ. ರಾಜಕುಮಾರ್ ಮತ್ತು ಜಯಂತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.ಈ ಚಿತ್ರಕ್ಕೆ ವಿಜಯಭಾಸ್ಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. == ಪಾತ್ರವರ್ಗ == ನಾಯಕ(ರು) = ರಾಜಕುಮಾರ್ ನಾಯಕಿ(ಯರು) = ಜಯಂತಿ ಶ್ರೀನಾಥ್ ಬಿ.ವಿ.ರಾಧ ಕಲಾ ನರಸಿಂಹರಾಜು == ಹಾಡುಗಳು ==