ದೊಡ್ಡ ಮರಳವಾಡಿ : ಗ್ರಾಮವು ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ಒಂದು ಹೋಬಳಿ ಕೇಂದ್ರ. ದೊಡ್ಡ ಮರಳವಾಡಿ ಗ್ರಾಮ ಪಂಚಾಯತಿಯನ್ನು ಹೊಂದಿರುವ ಗ್ರಾಮ