, ಅಥವಾ ದೊಡ್ಡಪತ್ರೆ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಈ ಸಸ್ಯಕ್ಕೆ ಪಾಷಾಣ ಭೇಧಿ ಕರ್ಪೂರವಳ್ಳಿ, ಸಾಂಬಾರು ಬಳ್ಳಿ ಎಂದೂ ಹೆಸರಿದೆ. ಇದರ ಮೂಲ ದಕ್ಷಿಣ ಮತ್ತು ಪೂರ್ವ ಆಫ್ರಿಕಾ. ಈ ಸಸ್ಯವು ''ಲ್ಯಾಮಿನೋಸಿ'' ಎಂಬ ಕುಟುಂಬಕ್ಕೆ ಸೇರಿದ್ದು, ''ಕೋಲಿಯಸ್ ಆರೋಮಾಟಿಕಸ್'' ಎಂಬ ಸಸ್ಯಶಾಸ್ತ್ರೀಯ ನಾಮ ಹೊಂದಿದೆ. ಭಾರತದಲ್ಲಿ ಮುಖ್ಯವಾಗಿ ದಕ್ಷಿಣಭಾರತದಲ್ಲಿ ಇದರ ಬಳಕೆ ಹೆಚ್ವು. ಅಲಂಕಾರಕ್ಕಾಗೂ,ಮನೆಮದ್ದಿಗೂ, ಅಹಾರದಲ್ಲೂ ಇದನ್ನು ಬಳಸಲಾಗುತ್ತದೆ. (, , ) ( , ) () ( , ) (, ( , ) () (. , & ) " " " " () () ; ; ; ; -- ; ; & ವಿವರಣೆ 'ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆ ಹೊಂದಿವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂ ಗಳು ಚಿಕ್ಕದಾಗಿರುತ್ತದೆ' == ಬಳಕೆ == ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ ಮಾಂಸಾಹಾರಿ ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ,ಶೀತ,ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ,ಗೊಜ್ಸಲಾಗುತ್ತದೆ == ಚಿತ್ರಗಳು == == ಉಲ್ಲೇಖಗಳು == == ಹೊರಕೊಂಡಿಗಳು == ದೊಡ್ಡಪತ್ರೆ 2016-03-05 ವೇಬ್ಯಾಕ್ ಮೆಷಿನ್ ನಲ್ಲಿ., ವಾರ್ತೆ.ಕಾಂ