ನರಸಿಂಹ ವಿಷ್ಣುವಿನ ದಶಾವತಾರಗಳಲ್ಲಿ ಒಂದು. ದಶಾವತಾರಗಳಲ್ಲಿ ನಾಲ್ಕನೆಯದು. ಅರ್ಧ ದೇಹ ಮನುಷ್ಯನಂತೆ ಮತ್ತು ಇನ್ನರ್ಧ ಭಾಗ ಸಿಂಹ ರೂಪದಲ್ಲಿರುವುದರಿಂದ ನರಸಿಂಹ ಎಂಬ ಹೆಸರು ಬಂದಿದೆ. ಹಿರಣ್ಯ ಕಶಿಪು ಎಂಬ ರಾಕ್ಷಸನನ್ನು ಕೊಲ್ಲಲು ಮಹಾವಿಷ್ಣು ಈ ರೂಪದಿಂದ ಭೂಮಿಯಲ್ಲಿ ಅವತರಿಸಿದನೆಂದು ಪುರಾಣಗಳಲ್ಲಿ ಹೇಳಲಾಗಿದೆ. == ನರಸಿಂಹಾವತಾರ == == ಬಾಹ್ಯ ಸಂಪರ್ಕಗಳು == - 2013-09-22 ವೇಬ್ಯಾಕ್ ಮೆಷಿನ್ ನಲ್ಲಿ. . 2012-07-18 ವೇಬ್ಯಾಕ್ ಮೆಷಿನ್ ನಲ್ಲಿ. 2013-09-25 ವೇಬ್ಯಾಕ್ ಮೆಷಿನ್ ನಲ್ಲಿ. . 2019-07-27 ವೇಬ್ಯಾಕ್ ಮೆಷಿನ್ ನಲ್ಲಿ.