ವರ್ಷ ೧೯೯೧ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾದ ನಾಯಕನ ಪಾತ್ರದಲ್ಲಿ ಕುಮಾರ್ ಬಂಗಾರಪ್ಪ ಅಭಿನಯಿಸಿದ್ದಾರೆ ಮತ್ತು ಅನುಷಾ ನಾಯಕಿಯ ಪಾತ್ರದಲ್ಲಿದ್ದಾರೆ. == ಸ್ವಾರಸ್ಯ == ಭಾರತದ ಕ್ರಿಕೆಟ್ ಆಟಗಾರ ಜಿ.ಆರ್.ವಿಶ್ವನಾಥ್ ಈ ಚಿತ್ರದಲ್ಲಿ ನಟಿಸಿದ್ದಾರೆ