ನವನೀತ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ನಲ್ವತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ನಭೋಮಣಿಎಂದು ಹೆಸರಿಸಿದ್ದಾರೆ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ಏಳನೆಯ "ರಿಷಿ" ಚಕ್ರದ ನಾಲ್ಕನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೧ ಗ೧ ಮ೨ ಪ ದ೨ ನಿ೨ ಸ' ಅವರೋಹಣ ಸ' ನಿ೨ ದ೨ ಪ ಮ೨ ಗ೧ ರಿ೧ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಯಾವುದೇ ಜನ್ಯರಾಗಗಳಿಲ್ಲ. == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಯೂ ಟ್ಯೂಬ್‍ನಲ್ಲಿ ರಾಗ ನವನೀತಂ,ಪ್ರಾತ್ಯಕ್ಷಿಕೆ.