ನವೆಂಬರ್ ೧೪ - ನವೆಂಬರ್ ತಿಂಗಳ ಹದಿನಾಲ್ಕನೆ ದಿನ, ಮತ್ತು ವರ್ಷದ ೩೧೦ನೇ ದಿನ(ಅಧಿಕ ವರ್ಷದಲ್ಲಿ ೩೧೧ನೇ ದಿನ). ಈ ದಿನವನ್ನು ಭಾರತದಲ್ಲಿ ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಇದು ಜವಾಹರಲಾಲ್ ನೆಹರುರವರು ಹುಟ್ಟಿದ ದಿನ. ಟೆಂಪ್ಲೇಟು:ನವೆಂಬರ್ ೨೦೨೪ == ಪ್ರಮುಖ ಘಟನೆಗಳು == == ಜನನ == ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು == ನಿಧನ == == ರಜೆಗಳು/ಆಚರಣೆಗಳು == ಭಾರತದಲ್ಲಿ ಮಕ್ಕಳ ದಿನಾಚರಣೆ ವಿಶ್ವ ಮಧುಮೇಹ ದಿನ == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ