ಕರ್ನಾಟಕ ರಾಜ್ಯ ನವೋದಯ ಮಾದರಿ ವಸತಿ ಶಾಲೆಗಳು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಬಹುದು. ಅರ್ಹರಿಗೆ ದಾಖಲಾತಿ ನೀಡಲಾಗುತ್ತದೆ. ಕೇಂದ್ರ ಸರ್ಕಾರವು ೧೧ನೇ ಪಂಚ ವಾರ್ಷಿಕ ಯೋಜನೆಯ ಅವಧಿಯಲ್ಲಿ ೬೦೦೦ ನವೋದಯ ಮಾದರಿ ವಸತಿ ಶಾಲೆಗಳನ್ನು ತೆರೆಯುವ ಯೋಜನೆ.