ನಾಗನಂದಿನಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ನಾಗಾಭರಣ ಎಂದು ಹೆಸರಿಸಿದ್ದಾರೆ. == ರಾಗ ಲಕ್ಷಣ ಮತ್ತು ಸ್ವರೂಪ == ಇದು ಐದನೆಯ "ಬನ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ. ಆರೋಹಣ ಸ ರಿ೨ ಗ೩ ಮ೦ ಪ ದ೩ ನಿ೩ ಸ' ಅವರೋಹಣ ಸ' ನಿ೩ ದ೩ ಪ ಮ೧ ಗ೩ ರಿ೨ ಸ ಇದು ಒಂದು ಸಂಪೂರ್ಣ ರಾಗವಾಗಿದೆ. == ಜನ್ಯ ರಾಗಗಳು == ಈ ರಾಗಕ್ಕೆ ಬಹಳ ಸಣ್ಣ ಪ್ರಮಾಣದಲ್ಲಿ ಜನ್ಯ ರಾಗಗಳಿದ್ದು,ತಿಲಾಂಗ್ ರಾಗವು ಹೆಚ್ಚು ಬಳಕೆಯಲ್ಲಿದೆ. == ಜನಪ್ರಿಯ ರಚನೆಗಳು == ಈ ರಾಗದಲ್ಲಿ ಜನಪ್ರಿಯ ರಚನೆಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಯೂ ಟ್ಯೂಬ್‍ನಲ್ಲಿ ಸತ್ತಲೇನಿ ದಿನಮು ಕೃತಿ ಜೇಸುದಾಸ್ ಗಾಯನ.