ನಾರಾಯಣಪುರ ಜಲಾಶಯ(ಬಸವ ಸಾಗರ ಜಲಾಶಯ)ವು ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ. ರಾಜ್ಯದ ಮೂರನೇ ದೊಡ್ಡ ಆಣೆಕಟ್ಟು ಎಂದು ಪ್ರಸಿದ್ಧಿ ಪಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಾರಾಯಣಪುರ ಎಂಬಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ವಿಜಯಪುರ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೀರಾವರಿ ಉದ್ದೇಶಗಳಿಗಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಇದರ ಜಲಾಶಯವನ್ನು ಬಸವ ಸಾಗರ ಜಲಾಶಯ ಎಂಬ ಇನ್ನೂಂದು ಹೆಸರಿನಿಂದ ಕರೆಯಲಾಗುತ್ತದೆ. == ಉಲ್ಲೇಖಗಳು == == ಬಾಹ್ಯ ಕೊಂಡಿಗಳು == : " ". . 9 2012. {{ }}: |= ()