ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ ಡಾ. ಸಿ. ಆರ್. ಚಂದ್ರಶೇಖರ್ ಅವರು ಬರೆದ ಪುಸ್ತಕ. ಇದು ಮನೋವೈದ್ಯಕೀಯ ಬಗೆಗಿನ ಪುಸ್ತಕ. ದೃಢವಾದ ಮನಸ್ಸು ಎಂದರೇನು, ಅದನ್ನು ಪಡೆಯುವುದು ಹೇಗೆ? ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ, ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಸಾಧ್ಯವೇ ? ಮನಸ್ಸನ್ನು ಮುತ್ತಿ ಕಾಡುವ ಅಂಜಿಕೆ, ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಹೇಗೆ ? ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಹೇಗೆ? ಉತ್ತಮ ಪರಿಸರ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಪ್ರಾಣಾಯಾಮ, ಯೋಗ, ಸೃಜನಶೀಲ ಚಟುವಟಿಕೆಗಳು ನಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬಲ್ಲವೇ?ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಈ ಪುಸ್ತಕದಲ್ಲಿವೆ. == ಬಾಹ್ಯ ಸಂಪರ್ಕ == ಡಾ|| ಸಿ.ಆರ್ ಚಂದ್ರಶೇಖರ್ ಅವರ ಪುಸ್ತಕಗಳು ಡಾ|| ಸಿ.ಆರ್ ಚಂದ್ರಶೇಖರ್ ಅವರ ಲೇಖನಗಳು 2013-11-06 ವೇಬ್ಯಾಕ್ ಮೆಷಿನ್ ನಲ್ಲಿ. ಡಾ|| ಸಿ.ಆರ್ ಚಂದ್ರಶೇಖರ್ ಅವರ ಬಗ್ಗೆ 2014-02-18 ವೇಬ್ಯಾಕ್ ಮೆಷಿನ್ ನಲ್ಲಿ. ಡಾ: ಸಿ.ಆರ್. ಚಂದ್ರಶೇಖರ್ ರವರ ಉಚಿತ ಸೇವೆ