ಈ ಚಿತ್ರವನ್ನು ಶಂಕರನಾಗ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ರಮೇಶ್ ಭಟ್.ಈ ಚಿತ್ರದಲ್ಲಿ ಬರುವ ಪಾತ್ರಗಳು ಶಂಕರನಾಗ್, ಅನಂತನಾಗ್, ಲಕ್ಷ್ಮಿ, ರಮೇಶ್ ಭಟ್, ಅರುಂಧತಿನಾಗ್, ಲೋಕನಾಥ್, ಉದಯಕುಮಾರ್, ಮಾ.ಮಂಜುನಾಥ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಜಿ.ಕೆ.ವೆಂಕಟೇಶ್.ಈ ಚಿತ್ರದ ಛಾಯಾಗ್ರಹಕರು ಕುಲಶೇಖರ್.ಈ ಚಿತ್ರದ ಹಿನ್ನಲೆ ಗಾಯಕರು ಎಸ್.ಪಿ.ಬಾಲಸುಬ್ರಹ್ಮಣ್ಯಂ. ಈ ಚಿತ್ರವು ೧೯೮೩ ರಲ್ಲಿ ಬಿಡುಗಡೆಯಾಯಿತು === ಹಾಡುಗಳು === ನೋಡಿ ಸ್ವಾಮಿ ನಾವಿರೋದು ಹೀಗೆ ನಮಗೆ ಮದುವೆ ಬೇಡ ಸ್ವಾಮಿ ಭಾಗ್ಯದ ಲಕ್ಷ್ಮಿ ಬಾರಮ್ಮ ನಮ್ಮಮ್ಮ