ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಾರ್ವಜನಿಕ ಕ್ಷೇತ್ರದ ಮ್ನೋರನೆ ಸ್ಥಾನದಲ್ಲಿರುವ ಪಂಜಾಬ್ ನ್ಯಾಶನಲ್ ಬ್ಯಾಂಕ್, ದೇಶದ ಎರಡನೇ ಅತಿದೊಡ್ಡ ಬ್ಯಾಂಕ್ ಪಂಜಾಬ್. ಜುಲೈ ೧೯೬೯ರಲ್ಲಿ ಭಾರತ ಸರ್ಕಾರ ಇದನ್ನು ರಾಷ್ಟ್ರೀಕೃತ ಬ್ಯಾಂಕ್ ಎಂದು ಘೋಷಿಸಿ 'ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ'ದ ಆಧೀನಕ್ಕೆ ಒಳಪಡಿಸಿತು ಭಾರತದ ಹಳ್ಳಿಹಳ್ಳಿಗಳಲ್ಲಿಯೂ ತನ್ನ ಶಾಖೆಗಳನ್ನು ತೆರೆದಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸುಮಾರು ೪೫೨೫ ಶಾಖೆಗಳನ್ನೂ ಕೂಡ ತೆರೆದಿದೆ. == ಇದನ್ನೂ ನೋಡಿ == ಭಾರತದ ಬ್ಯಾಂಕುಗಳ ಪಟ್ಟಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ