ಪಂಪ ಪ್ರಶಸ್ತಿ ಕರ್ನಾಟಕ ರಾಜ್ಯದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದು. ಇದನ್ನು ಕನ್ನಡ ಸಾಹಿತ್ಯ ಲೋಕದಲ್ಲಿ ಅನನ್ಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವದು. ಕನ್ನಡದ ಪ್ರಥಮ ಆದಿಕವಿ ಪಂಪ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ. == ಪಂಪ ಪ್ರಶಸ್ತಿ ಪುರಸ್ಕೃತರು == == ಉಲ್ಲೇಖಗಳು ==