ಪನ್ನಗ ಭರಣ ಕನ್ನಡ ಚಿತ್ರರಂಗದಲ್ಲಿ ಸಕ್ರೀಯವಾಗಿರುವ ಚಲನಚಿತ್ರ ನಿರ್ದೇಶಕ ಮತ್ತು ನಟ. ಇವರು ಪ್ರಖ್ಯಾತ ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣರವರ ಮಗ. ೨೦೧೭ರ ಹ್ಯಾಪಿ ನ್ಯೂ ಇಯರ್ ಚಿತ್ರದ ಮೂಲಕ ಜನಪ್ರೀಯರಾದರು. == ಚಲನಚಿತ್ರಗಳ ಪಟ್ಟಿ ==