ಪರಿಮಿತಿ ಎನ್ನುವುದು ಗಣಿತದಲ್ಲಿ ಬರುವ ಮುಖ್ಯವಾದ ಒಂದು ಪರಿಕಲ್ಪನೆ. ಎಂಬ ಪ್ರತಿಯೊಂದು ದತ್ತ ಧನಸಂಖ್ಯೆಗೂ ( ) ಅನುಗಣವಾಗಿ ε ಎಷ್ಟು ಚಿಕ್ಕದೇ ಆಗಿದ್ದರೂ 0 < | − τ | < η {\ 0<\|^{-\ }\|<\ } ಆದಾಗಲೆಲ್ಲ |() - | < ε ಆಗುವಂತೆ η ಎಂಬ ಇನ್ನೊಂದು ಧನಸಂಖ್ಯೆಯನ್ನು ಕಂಡುಹಿಡಿಯುವುದು ಸಾಧ್ಯವಾದರೆ ಆಗ ಚರ ಸ್ಥಿರ ಯನ್ನು ಸಮೀಪಿಸಿದಂತೆ ಉತ್ಪನ್ನ () ಸಾಂತಸಂಖ್ಯೆ ( ) ಯನ್ನು ಪರಿಮಿತಿ (ಸಮೀಪಿ) ಸುವುದು. ಈ ಸಾಂತಸಂಖ್ಯೆಗೆ ಪರಿಮಿತಿ ಎಂದು ಕರೆಯಲಾಗುತ್ತದೆ. ಗೆ → ಆದಂತೆ () ನ ಪರಿಮಿತಿ (ಲಿಮಿಟ್) ಎಂದು ಹೆಸರು. ಇದನ್ನೇ → ( ) = {\ \ _{\ }()=} ಎಂಬುದಾಗಿ ನಿರೂಪಿಸುತ್ತೇವೆ. == ಟಿಪ್ಪಣಿಗಳು == == ಉಲ್ಲೇಖಗಳು == , . (1974), (2nd .), : -, 72011473