ಪರಿವರ್ಧಿನೀ ಷಟ್ಪದಿಯು ಷಟ್ಪದಿಗಳಲ್ಲಿನ ಪ್ರಮುಖ ಪ್ರಕಾರಗಳಲ್ಲೊಂದು. ಪರಿವರ್ಧಿನೀ ಷಟ್ಪದಿಯಲ್ಲಿ ಆರು ಪಾದಗಳಿರುತ್ತವೆ. 1,೨,೪,೫ನೆಯ ಸಾಲುಗಳು ಸಮನಾಗಿದ್ದು, ೪ ಮಾತ್ರೆಯ ೪ ಗಣಗಳಿರುತ್ತವೆ. ೩ ಮತ್ತು ೬ನೆಯ ಪಾದಗಳಲ್ಲಿ ೪ ಮಾತ್ರೆಯ ೬ ಗಣಗಳಿದ್ದು, ಕೊನೆಯಲ್ಲಿ ಒಂದು ಗುರು ಬರುತ್ತದೆ(ಲಘು ಬಂದರೂ ಗುರು ಎಂದುಕೊಳ್ಳಬೇಕು). ಉದಾಹರಣೆಗೆ: ಇದರ ಛಂದಸ್ಸಿನ ಪ್ರಸ್ತಾರ: '|' ಸಂಜ್ಞೆಯು ಗಣವಿಭಾಗವನ್ನು ತೋರಿಸುತ್ತದೆ. ಪದ್ಯವು ಕೆಳಗಿನಂತೆ ಗಣವಿಂಗಡನೆಯಾಗಿರುವುದನ್ನು ಗಮನಿಸಿ: == ನೋಡಿ == ಶರ ಕುಸುಮ ಭೋಗ ಭಾಮಿನೀ ವಾರ್ಧಕ ಪರಿವರ್ಧಿನೀ ಷಟ್ಪದಿ ಕನ್ನಡ ವ್ಯಾಕರಣ == ಉಲ್ಲೇಖ ==