ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸಿರ್ಸಿ, ಇದು ಕರ್ನಾಟಕ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ಅಧ್ಯಯನದ ವಿಶ್ವವಿದ್ಯಾಲಯವಾಗಿದ್ದು, ಇದನ್ನು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಯಲ್ಲಿ ಸ್ಥಾಪಿಸಲು , ಕರ್ನಾಟಕ ಸರ್ಕಾರ ೨೦೨೩-೨೪ ನೇ ಸಾಲಿನ ಆಯವ್ಯದಲ್ಲೀ ಘೋಷಿಸಿದೆ. == ಇತಿಹಾಸ == ಪರಿಸರ, ತೋಟಗಾರಿಕೆ, ಕೃಷಿ, ಜೀವ ವೈವಿಧ್ಯ, ವನ್ಯಜೀವಿ ರಕ್ಷಣೆ, ಜನಾಭಿವೃದ್ಧಿ ಮತ್ತು ಆರ್ಥಿಕತೆಯ ಕುರಿತಾದ ಸಮಗ್ರ ಅಧ್ಯಯನಕ್ಕೆ ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಪರಿಸರ ವಿಜ್ಞಾನ ವಿಶ್ವವಿದ್ಯಾಲಯವನ್ನು ಸಿರ್ಸಿಯಲ್ಲಿ ಸ್ಥಾಪನೆ ಮಾಡುವುದಾಗಿ ಕರ್ನಾಟಕ ಸರ್ಕಾರವು ೨೦೨೩-೨೪ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದೆ. == ಇವನ್ನೂ ನೋಡಿ == ಸಿರ್ಸಿ ಸಿರ್ಸಿ ಮಾರಿಕಾಂಬಾ ದೇವಸ್ಥಾನ ಸಿರ್ಸಿ ವಿಧಾನಸಭಾ ಕ್ಷೇತ್ರ ಕನ್ನಡ ವಿಶ್ವವಿದ್ಯಾಲಯ ಪಶ್ಚಿಮ ಘಟ್ಟಗಳು ಮಲೆನಾಡು == ಉಲ್ಲೇಖ ==