ಪೀಪಲ್ಸ್ ಎಜ್ಯುಕೇಷನ್ ಸೊಸೈಟಿ ತಾಂತ್ರಿಕ ಮಹಾವಿದ್ಯಾಲಯ ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ತಾಂತ್ರಿಕ ಪದವಿ ಮಹಾವಿದ್ಯಾಲಯ. ಇದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುತ್ತದೆ.