ಕನ್ನಡ ಸಿನೆಮಾದ ಯಶಸ್ವಿ ಚಲನಚಿತ್ರ ನಿರ್ದೇಶಕರಲ್ಲಿ ಕಣಗಾಲ್ ಒಬ್ಬರಾಗಿದ್ದರು. ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿ ವರ್ಷ ನಿರ್ದೇಶಕರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. == ವಿಜೇತರು ==