ಪುನರ್ಜನ್ಮವು ಆತ್ಮವು ಭೌತಿಕ ನಿಧನದ ನಂತರ ಹೊಸ ದೇಹದಲ್ಲಿ ಹೊಸ ಜೀವನವನ್ನು ಕಂಡುಕೊಳ್ಳುವ ಧಾರ್ಮಿಕ ಅಥವಾ ತತ್ವಶಾಸ್ತ್ರೀಯ ಸಿದ್ಧಾಂತವಾಗಿದೆ. ಹಿಂದೂ ಧರ್ಮದ ಪ್ರಕಾರ, ಹುಟ್ಟು-ಸಾವುಗಳ ಚಕ್ರದ ನಡುವಿನ ಆತ್ಮದ ಪಯಣಕ್ಕೆ ಪುನರ್ಜನ್ಮವೆನ್ನಲಾಗುತ್ತದೆ.ಇದು ಹಿಂದೂ ಧರ್ಮದ ತಿರುಳು ಕೂಡಾ ಆಗಿದೆ. ಇದು ಪ್ರಪಂಚದ ಅನೇಕ ಧಾರ್ಮಿಕ ಸಿದ್ದಾಂತಗಳಲ್ಲಿ ಹಾಗೆಯೇ ಸೈಬೀರಿಯಾ,ಪಶ್ಚಿಮ ಆಫ್ರಿಕಾ,ಉತ್ತರ ಅಮೇರಿಕ ಹಾಗೂ ಆಸ್ಟ್ರೇಲಿಯಗಳಲ್ಲಿರುವ ಹಲವಾರು ಬುಡಕಟ್ಟು ಜನರಲ್ಲಿ ಸಾಮಾನ್ಯ ನಂಬಿಕೆಯಾಗಿದೆ. == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == , & ? : . : : ?