ಪದ್ಯದ ಪ್ರತಿಪಾದದ ೨ನೇ ಅಕ್ಷರವು ಪ್ರಾಸವಾಗಿ ವರ್ತಿಸುತ್ತದೆ. ಆ ಎರಡನೆ ಅಕ್ಷರವು ಎಲ್ಲಾ ಪಾದಗಳಲ್ಲಿಯೂ ಒಂದೇ ಆಗಿರಬೇಕು. ಪ್ರಾಸಗಳಲ್ಲಿ ೧೬ ಪ್ರಕಾರಗಳಿವೆ.