ಫೆಬ್ರುವರಿ ೨೭ - ಫೆಬ್ರುವರಿ ತಿಂಗಳಿನ ಇಪ್ಪತ್ತ ಏಳನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ೫೮ನೇ ದಿನ. ಈ ದಿನದ ನಂತರ ೩೦೭ ದಿನಗಳು (ಅಧಿಕ ವರ್ಷದಲ್ಲಿ ೩೦೮ ದಿನಗಳು) ಇರುತ್ತವೆ. ಫೆಬ್ರುವರಿ ೨೦೨೪ == ಪ್ರಮುಖ ಘಟನೆಗಳು == ೨೦೦೨ - ಗೋಧ್ರದಲ್ಲಿ ಅಯೋಧ್ಯೆಯಿಂದ ಹಿಂತಿರುಗುತ್ತಿದ್ದ ಹಿಂದೂ ಯಾತ್ರಿಗಳಿದ್ದ ರೈಲು ಬಂಡಿಗೆ ಮುಸ್ಲಿಂ ಗುಂಪೊಂದು ಬೆಂಕಿ ಹಚ್ಚಿ ೫೯ ಜನರು ಮೃತರಾದರು. ಪ್ರತಿಕಾರದ ರೂಪದಲ್ಲಿ ಪ್ರಾರಂಭವಾದ ಹಿಂಸಾಚಾರದಲ್ಲಿ ಸುಮಾರು ಸಾವಿರ ಜನರ ಸಾವು. == ಜನನ == ೧೯೨೬ - ಡೇವಿಡ್ ಹುಬೆಲ್, ಕೆನಡದ ನರವಿಜ್ಞಾನಿ, ನೊಬೆಲ್ ಪ್ರಶಸ್ತಿ ವಿಜೇತ. == ನಿಧನ == ೧೯೩೬ - ಇವಾನ್ ಪಾವ್ಲೊವ್, ರಷ್ಯಾದ ಜೀವವಿಜ್ಞಾನಿ, ನೊಬೆಲ್ ಪ್ರಶಸ್ತಿ ವಿಜೇತ. == ಹಬ್ಬಗಳು/ಆಚರಣೆಗಳು == == ಹೊರಗಿನ ಸಂಪರ್ಕಗಳು == ಇತಿಹಾಸದಲ್ಲಿ ಈ ದಿನ 2005-08-05 ವೇಬ್ಯಾಕ್ ಮೆಷಿನ್ ನಲ್ಲಿ. ವಿಜ್ಞಾನ ಕ್ಷೇತ್ರದಲ್ಲಿ ಈ ದಿನ ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ ಆನ್-ದಿಸ್-ಡೇ ತಾಣ