ಬರ್ಕಣ ಜಲಪಾತ ಭಾರತದ ಅತ್ಯಂತ ಎತ್ತರದ ಜಲಪಾತಗಳಲ್ಲಿ ಒಂದಾಗಿದೆ. ಇದು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿದೆ. ಇದು ಸೀತಾ ನದಿಯಿಂದ ಸೃಷ್ಟಿಯಾಗುತ್ತದೆ ಹಾಗು ಒಟ್ಟು ಎತ್ತರ ಸುಮಾರು ೮೫೦ ಅಡಿಗಳಾಗಿದೆ.ಈ ಜಲಪಾತವು ಭಾರತದಲ್ಲಿ ಹತ್ತು ಎತ್ತರದ ಜಲಪಾತಗಳಲ್ಲಿ ಒಂದಾಗಿದೆ. ಈ ಜಲಪಾತವು ಕೇವಲ ಮಳೆಗಾಲದಲ್ಲಿ ಮಾತ್ರ ನೀರು ತುಂಬಿರುತ್ತದೆ. == ಜಲಪಾತದ ಬಗ್ಗೆ == ಬರ್ಕಣ ಜಲಪಾತವು ಆಗುಂಬೆಯಿಂದ ೧೦.ಕಿ.ಮೀ ದೂರದಲ್ಲಿ ಇದೆ ಮತ್ತು ಸುಮಾರು ೫೦೦ ಅಡಿ ಎತ್ತರವನ್ನು ಹೊಂದಿದೆ ಹಾಗು ಪ್ರದೇಶದ ಪಶ್ಚಿಮ ಘಟ್ಟಗಳ ದಟ್ಟ ಅರಣ್ಯ ಸುತ್ತುವರೆದಿದೆ. == ಇದನ್ನೂ ನೋಡಿ == ಕರ್ನಾಟಕದ ಜಲಪಾತಗಳು == ಉಲ್ಲೇಖಗಳು == == ಬಾಹ್ಯ ಸಂಪರ್ಕಗಳು == ಪ್ರಪಂಚದ ಜಲಪಾತಗಳ ದತ್ತಸಂಚದಲ್ಲಿ ಬರ್ಕಣ ಜಲಪಾತ 2011-06-11 ವೇಬ್ಯಾಕ್ ಮೆಷಿನ್ ನಲ್ಲಿ.