ಬಾಬು ಜಗಜೀವನ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) "ಬಾಬೂಜಿ" ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ಆಗಿದ್ದರು. ಜಗಜೀವನ ರಾಮ್ ರವರು ಅಸ್ಪ್ರಶ್ಯತಾ ನಿವಾರಣೆಯ ಹೋರಾಟದ ಮಹಾನ್ ದಲಿತ ನಾಯಕರಾಗಿದ್ದರು. == ಬಾಹ್ಯ ಸಂಪರ್ಕಗಳು == , 2010-04-09 ವೇಬ್ಯಾಕ್ ಮೆಷಿನ್ ನಲ್ಲಿ. , 2010-04-09 ವೇಬ್ಯಾಕ್ ಮೆಷಿನ್ ನಲ್ಲಿ. , 2011-02-02 ವೇಬ್ಯಾಕ್ ಮೆಷಿನ್ ನಲ್ಲಿ. == == == == , 2010-04-09 ವೇಬ್ಯಾಕ್ ಮೆಷಿನ್ ನಲ್ಲಿ. , 2010-04-09 ವೇಬ್ಯಾಕ್ ಮೆಷಿನ್ ನಲ್ಲಿ. , 2011-02-02 ವೇಬ್ಯಾಕ್ ಮೆಷಿನ್ ನಲ್ಲಿ.